Site icon Suddi Belthangady

ಮುಂಡಾಜೆ: ಗ್ರಾಮ ಪಂಚಾಯತ್ ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

ಮುಂಡಾಜೆ: ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಆಚರಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಣೇಶ್ ಬಂಗೇರರವರು ಧ್ವಜಾರೋಹಣ ನೆರವೇರಿಸೀದರು.ಅಭಿವೃದ್ಧಿ ಅಧಿಕಾರಿ ಗಾಯತ್ರಿ ಉಪಾಧ್ಯಕ್ಷೆ ಸುಮಲತಾ, ಪಂಚಾಯತ್ ಸದಸ್ಯರು, ಗಣ್ಯ ಅತಿಥಿಗಳು ಸಿಬ್ಬಂದಿ ವರ್ಗ ಹಾಗೂ ಊರವರು ಉಪಸ್ಥಿತರಿದ್ದರು.

ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರಾಢಶಾಲೆ ಗಳಿಗೆ ಸಿಹಿತಿಂಡಿ ವಿತರಿಸಲಾಯಿತು.

Exit mobile version