ಸೋಣಂದೂರು: ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

0

ಸೋಣಂದೂರು: ಸ.ಹಿ.ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಂಭ್ರಮದಿಂದ ನಡೆಸಲಾಯಿತು.

ಶಾಲಾ ಹಿರಿಯ ವಿದ್ಯಾರ್ಥಿ ಡಾ.ನಿಯಾಝ್ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾದ್ಯಿಯಿನಿ ಅನಿತಾ ರೇಷ್ಮಾ, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪುನೀತ್, ಎಸ್ ಡಿ ಎಂ ಸಿ ಅಧ್ಯಕ್ಷ ನಾಗೇಶ್ ಗೌಡ, ಸಿ ಆರ್ ಪಿ ಚೇತನಾ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರೋಶನ್ ಲೋಬೊ, ಮಹ್ಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣಂದೂರು ಇದರ ಅಧ್ಯಕ್ಷ ಯೊಗೀಶ್ ಆರ್, ಮಾಲಾಡಿ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸಿಬ್ಬಂದಿಗಳು, ಮಕ್ಕಳ ಪೋಷಕರು ಹಳೇ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಮತ್ತು ಹಳೇ ವಿದ್ಯಾರ್ಥಿಗಳಿಂದ ಎಲ್ಲಾರಿಗೂ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು.

LEAVE A REPLY

Please enter your comment!
Please enter your name here