Site icon Suddi Belthangady

ಗುರುವಾಯನಕೆರೆ: ಎಕ್ಸೆಲ್ ಪ.ಪೂ ಕಾಲೇಜಿಗೆ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ

ಗುರುವಾಯನಕೆರೆ: ರಾಷ್ಟ್ರ ಮಟ್ಟದಲ್ಲಿ ನಡೆಯುವ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಫಾರ್ ಆರ್ಕಿಟೆಕ್ಚರ್ 2024 ರಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ.

ಅಮೋಘ ಆರ್ 140, ಶ್ರೀಧರ್ ಎ ಎಸ್ 139, ಶಿಶಿರ್ ಎಂ.ಬಿ 133, ಸುಖಿ ಸಂತೋಷ್ 130, ಚಿಂತನ ಕೆ ಆರ್ 129, ಆರುಷಿ ಎಂ ಯಾದವ್ 128, ನಿಖಿಲ್ ಬಿ ವಿ 110, ಜಯಂತ್ ಐ ವಿ 95, ರಕ್ಷಾ 90 ಅಂಕಗಳನ್ನು ಪಡೆದುಕೊಂಡಿದ್ದಾರೆ. ಮೊದಲ ಹಂತದಲ್ಲಿ ನಾಟಾ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ನಾಟಾ ಅರ್ಹತೆ ಪಡೆದಿದ್ದಾರೆ.

Exit mobile version