ವೇಣೂರು: ವೇಣೂರು ಗ್ರಾಮದ ಮಾರಗುತ್ತು ನಿವಾಸಿ, ವೇಣೂರು ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿಗಳು, ದೈವದ ಗಡಿ ಪ್ರಧಾನರಾಗಿರುವ ಮಾರಗುತ್ತು ಯಂ.ವಿಜಯರಾಜ ಅಧಿಕಾರಿ ಅವರು ಹೃದಯಾಘಾತದಿಂದ ಆ.16ರಂದು ನಿಧನರಾದರು.
ಉಪನ್ಯಾಸಕರಾಗಿದ್ದ ಇವರು ಪ್ರಗತಿಪರ ಕೃಷಿಕರೂ ಆಗಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿ ಕೊಂಡಿದ್ದರು.
ಇವರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.
p>