Site icon Suddi Belthangady

ಕಳೆಂಜ: ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ

ಕಳೆಂಜ: ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ದ್ವಜಾರೋಹಣವನ್ನು ಪಂಚಾಯತ್ ಅಧ್ಯಕ್ಷೆ ಗಿರಿಜಾ ನೆರವೇರಿಸಿದರು.

ಈ ಸಂಧರ್ಭದಲ್ಲಿ ಕಾಯರ್ತಡ್ಕ ಶಾಲಾ ಮಕ್ಕಳು ಮುಖ್ಯ ಶಿಕ್ಷಕರು, ಪಂಚಾಯತ್ ಉಪಾಧ್ಯಕ್ಷ ಮಂಜುನಾಥ್ ಗೌಡ ಹಾರಿತ್ತ ಕಜೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೊನ್ನಮ್ಮ ಕೆ, ಕಾರ್ಯದರ್ಶಿ ಹೊನ್ನಪ್ಪ ಗೌಡ ಎಂ ನಿಕಟಪೂರ್ವ ಅಧ್ಯಕ್ಷ ಪ್ರಸನ್ನ ಎ ಪಿ , ಸದಸ್ಯರಾದ ಗಣೇಶ್ ಕುಂದರ್, ಲಲಿತಾಕ್ಷಿ, ಮಮತ ಎಂ ಕೆ, ಮಮತ, ಗಂಗಾಧರ ಕೆ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Exit mobile version