ಬರೆಂಗಾಯ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0

ಬರೆಂಗಾಯ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಶಾಲೆಯ ಹಿರಿಯ ವಿದ್ಯಾರ್ಥಿ ನಾರಾಯಣ ಭಟ್ ಕಾಟ್ಲ ಇವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗಣೇಶ್ ಹೆಬ್ಬಾರ್ ಮೇರ್ಲ, ನಿರ್ದೇಶಕರು T I M E ಮಂಗಳೂರು ಹಾಗೂ ಅಮೃತ ಮಹೋತ್ಸವದ ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ಮತ್ತು ಎಸ್.ಡಿ.ಎಂ.ಸಿ. ಅಧ್ಯಕ್ಷ ರುಕ್ಮಯ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಂಜನ್ ಆಠವಳೆ, ಪಂಚಾಯತ್ ಸದಸ್ಯರಾದ ಶ್ಯಾಮಲಾ, ವಿಜಯ ಹಾಗೂ ಶಾಲಾ ಅಧ್ಯಾಪಕ ವೃಂದದವರು ಪೋಷಕರು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here