ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ವೃತ ಕಾರ್ಯಕ್ರಮ

0

ತೋಟತ್ತಾಡಿ: ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮವು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀ ಗೋಪಾಲಕೃಷ್ಣ ಇರ್ವತ್ರಾಯ ಇವರ ನೇತೃತ್ವದಲ್ಲಿ ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿ ಬೆಂದ್ರಾಳ ತೋಟತ್ತಾಡಿ ಆಶ್ರಯದಲ್ಲಿ ಆ.16ರಂದು ನಡೆಯಿತು.

ಕಾರ್ಯಕ್ರಮದಲ್ಲಿ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಅಧ್ಯಕ್ಷೆ ಸುನಂದಾ ಅರ್ಬಿ, ಕಾರ್ಯದರ್ಶಿ ಹೆಮಾವತಿ, ಸಮಿತಿ ಸದಸ್ಯರು ಮೊದಲಾದವರಿದ್ದರು.

ಕಾರ್ಯಕ್ರಮದಲ್ಲಿ ಊರ ಪರವೂರ ಭಕ್ತಾದಿಗಳು ಪಾಲ್ಗೊಂಡು ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here