ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ದ್ವಿತೀಯ

0

ಬೆಳ್ತಂಗಡಿ: ಮಡಂತ್ಯಾರು ಸೇಕ್ರೆಡ್ ಹಾರ್ಟ್‌ ಕಾಲೇಜಿನಲ್ಲಿ‌ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here