ಬೆಳ್ತಂಗಡಿ: ಕೆಸರ್ ಕಂಡೊಡು ಗೌಡರೆ ಗೌಜಿ-ಗಮ್ಮತ್ ಕ್ರೀಡಾಕೂಟ- ಮೊಗ್ರು ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

0

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ, ಸ್ಪಂದನಾ ಸೇವಾ ಸಂಘ ಇವುಗಳ ಸಹಯೋಗದಲ್ಲಿ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಇದರ ನೇತೃತ್ವದಲ್ಲಿ ಆಗಸ್ಟ್ 18ರಂದು ವಾಣಿ ಶಿಕ್ಷಣ ಸಂಸ್ಥೆಗಳ ಹಿಂಭಾಗದ ಗದ್ದೆಯಲ್ಲಿ ನಡೆದ ಕೆಸರ್ ಕಂಡೊಡು ಗೌಡರೆ ಗೌಜಿ-ಗಮ್ಮತ್ ಕ್ರೀಡಾಕೂಟ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಸಮಾರಂಭದಲ್ಲಿ ಮೊಗ್ರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ಮಹಿಳೆಯರ ವಿಭಾಗದ ಹಗ್ಗಜಗ್ಗಾಟ ಪ್ರಥಮ, ಪುರುಷರ ವಿಭಾಗ ಹಗ್ಗಜಗ್ಗಾಟ ತೃತೀಯ ಸ್ಥಾನ, ವೈಯಕ್ತಿಕ ವಿಭಾಗದಲ್ಲಿ ಅಡಿಕೆ ಹಾಳೆ ಎಳೆಯುವ ಸ್ಪರ್ಧೆಯಲ್ಲಿ ಮನ್ಕುಡೆ ಪುರಂದರ ದಂಪತಿಗಳು ತೃತೀಯ ಸ್ಥಾನ ನಗದು ಜೊತೆಗೆ ಪ್ರಶಸ್ತಿ ಫಲಕ ಪಡೆದುಕೊಂಡರು.

LEAVE A REPLY

Please enter your comment!
Please enter your name here