Site icon Suddi Belthangady

ಉಜಿರೆ: ಖಾಸಗಿ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

ಉಜಿರೆ: ಖಾಸಗಿ ಕಾಲೇಜಿನ ವಿದ್ಯಾರ್ಥಿ ಸಮಂತ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.20ರಂದು ಬಂಟ್ವಾಳದಲ್ಲಿ ನಡೆದಿದೆ.

ಎಲ್ಲರಿಗೂ ಎಸ್.ಎಂ.ಎಸ್ ಮಾಡಿ ಮಿಸ್ ಯು ಎಂದು ತಿಳಿಸಿ ತಮ್ಮ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.

Exit mobile version