Site icon Suddi Belthangady

ಚಲನಚಿತ್ರ ನಟಿ ಶ್ರುತಿ ಧರ್ಮಸ್ಥಳ ಭೇಟಿ

ಉಜಿರೆ: ಚಲನಚಿತ್ರ ತಾರೆ ಶ್ರುತಿ ಮತ್ತು ಮಗಳು ಗೌರಿ ಆ.19ರಂದು ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

Exit mobile version