ಬೆಳಾಲಿನಲ್ಲಿ ಹಾಡಹಗಲೇ ಮನೆಯ ಅಂಗಳದಲ್ಲೇ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ರವರ ತಲೆಯ ಭಾಗಕ್ಕೆ ಕಲ್ಲು ಹಾಕಿ ಕೊಲೆ ಮಾಡಿರುವ ಶಂಕೆ ಆ.20ರಂದು ಸಂಜೆ ವ್ಯಕ್ತವಾಗಿದೆ.ಬೆಳಾಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಇರುವ ಮನೆಯಲ್ಲಿ ಘಟನೆ ನಡೆದಿದೆ.ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ಬೆಳಾಲಿನಲ್ಲಿ ಹಾಡಹಗಲೇ ನಿವೃತ್ತ ಶಿಕ್ಷಕನ ಕೊಲೆ
