Site icon Suddi Belthangady

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯದಲ್ಲಿ ದಿವ್ಯಜ್ಯೋತಿ ಆಂಗ್ಲಮಾಧ್ಯಮ ಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರೆ:ಎಸ್ ಡಿ ಎಂ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ತಾಲ್ಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಪ್ರಾಥಮಿಕ ವಿಭಾಗದಲ್ಲಿ ಕಾಯರ್ತಡ್ಕ ದಿವ್ಯಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Exit mobile version