ಪುದುವೆಟ್ಟು: ಮುಳಿಮಜಲು ನಿವಾಸಿ ಲಕ್ಷ್ಮೀನಾರಾಯಣ ರಾವ್ ನಿಧನ

0

ಪುದುವೆಟ್ಟು: ಗ್ರಾಮದ ಮುಳಿಮಜಲು ಮನೆ ನಿವಾಸಿ, ಕೃಷಿಕರಾದ ಲಕ್ಷ್ಮೀನಾರಾಯಣ ರಾವ್(91ವ) ಅವರು ಆ.20ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಆರು ಗಂಡು ಹಾಗೂ ನಾಲ್ವರು ಹೆಣ್ಣು ಮಕ್ಕಳು, ಮೊಮ್ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here