

ಬೆಳ್ತಂಗಡಿ: ತಾಲೂಕಿನಲ್ಲಿ ವ್ಯಾಪಕ ಮಳೆಯಾದ ಹಿನ್ನಲೆಯಲ್ಲಿ ಭೂಕುಸಿತ, ಗುಡ್ಡ ಕುಸಿತ, ಸಿಡಿಲು ಬಡಿತ, ಮರ ಬೀಳುವಂತಹ ದುರ್ಘಟನೆಗಳು ಸಂಭವಿಸಿದ್ದ ಕಾರಣ ಸಾರ್ವಜನಿಕರ ಹಿತಾಶಕ್ತಿಯನ್ನು ಗಮನಹರಿಸಿ ಬೆಳ್ತಂಗಡಿ ವನ್ಯಜೀವಿ ವ್ಯಾಪ್ತಿಯಲ್ಲಿರುವ ನೇತ್ರಾವತಿ ಪೀಕ್ ಚಾರಣಕ್ಕೆ ನಿಷೇಧಿಸಿದ ಆದೇಶವನ್ನು ಹಿಂಪಡೆಯಲಾಗಿದೆ.
ಗಡಾಯಿಕಲ್ಲಿನ ಮೆಟ್ಟಿಲಿನಲ್ಲಿ ಪಾಚಿಗಳಿರುವ ಕಾರಣ ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರವೇಶ ಇನ್ನೂ ಕೂಡ ನಿಷೇಧಿಸಲಾಗಿದೆ.