Site icon Suddi Belthangady

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸೈಂಟ್ ಪೀಟರ್ ಕ್ಲೇವರ್ ಶಾಲಾ ವಿದ್ಯಾರ್ಥಿನಿಯರು ತಾಲೂಕು ಮಟ್ಟಕ್ಕೆ ಆಯ್ಕೆ

ಅಳದಂಗಡಿ: ವಲಯ ಮಟ್ಟದ ಕಬಡ್ಡಿ ಪಂದ್ಯಾಟವು ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ನಡೆಯಿತು.ಈ ಪಂದ್ಯಾಟದಲ್ಲಿ ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಕೇವನ್ ಇವರು ತರಬೇತಿ ನೀಡಿರುತ್ತಾರೆ.

Exit mobile version