Site icon Suddi Belthangady

ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ: ಧರ್ಮಸ್ಥಳ ಶ್ರೀ.ಧ.ಮಂ.ಆಂ.ಮಾ.ಶಾಲೆಯ ವಿದ್ಯಾರ್ಥಿ ಪ್ರಥಮ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ, ಪ್ರಾಥಮಿಕ ಶಾಲಾ ವಿಭಾಗದ ಚೆಸ್ ಪಂದ್ಯಾಟದಲ್ಲಿ ಧರ್ಮಸ್ಥಳ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿಯ ವಿದ್ಯಾರ್ಥಿ ಸಮರ್ಥ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾನೆ.

Exit mobile version