Site icon Suddi Belthangady

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ‌ ದೇವಸ್ಥಾನದಲ್ಲಿ ಸ್ವಚ್ಚತೆ ಮತ್ತು ಗಿಡ ನೆಡುವ ಕಾರ್ಯಕ್ರಮ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ‌ ದೇವಸ್ಥಾನದ ನಾಗ ಬನದ ಸತ್ತ ಮುತ್ತ ರಾಷ್ಟ್ರ ಸೇವಿಕಾ ಸಮಿತಿ ಮತ್ತು ನಂದಿನಿ ಭಜನಾ ಮಂಡಳಿ ಕುವೆಟ್ಟು ಇವರ ನೇತೃತ್ವದಲ್ಲಿ ಸ್ವಚ್ಚತೆ ಮತ್ತು ಗಿಡ ನೆಡುವ ಕಾರ್ಯಕ್ರಮ ಆ.22ರಂದು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ರಾಷ್ಟ್ರ ಸೇವಿಕಾ ಸಮಿತಿ ಹಾಗೂ ನಂದಿನಿ ಭಜನಾ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Exit mobile version