Site icon Suddi Belthangady

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ- ಪದ್ಮುಂಜ ಪ್ರೌಢಶಾಲೆಗೆ ಪ್ರಥಮ ಪ್ರಶಸ್ತಿ

ಪದ್ಮುಂಜ: 2024-25ನೇ ಸಾಲಿನ ಪ್ರೌಢಶಾಲಾ ಬಾಲಕರ ಪುoಜಾಲಕಟ್ಟೆ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕಣಿಯೂರು ಗ್ರಾಮದ ಪದ್ಮುಂಜ ಪ್ರೌಢ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರಿಗೆ ದೈಹಿಕ ಶಿಕ್ಷಕ ವಿನಯ್ ಕುಮಾರ್ ತರಬೇತಿ ನೀಡಿರುತ್ತಾರೆ.

Exit mobile version