Site icon Suddi Belthangady

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ- ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಶಾಲಾ ಬಾಲಕರು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಪ್ರೌಢ ಶಾಲಾ ಮಟ್ಟದ ವಾಲಿಬಾಲ್ ಪಂದ್ಯಾಟವು ಕಾಶಿಪಟ್ಣ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆ ಬಾಲಕರು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಕೇವನ್ ಇವರು ತರಬೇತಿ ನೀಡಿರುತ್ತಾರೆ.

Exit mobile version