ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ- ಪುಂಜಾಲಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

0

ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟವು ಸರಕಾರಿ ಪ್ರೌಢಶಾಲೆ ಗುರುವಾಯನಕೆರೆಯಲಿ ನಡೆಯಿತು.

ಈ ಸ್ಪರ್ಧೆಯಲ್ಲಿ ವಲಯಕ್ಕೆ ಸಂಬಂಧಿಸಿದ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಭಾಗವಹಿಸಿತ್ತು. ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕ ರಾಜೇಶ್ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here