Site icon Suddi Belthangady

ಆ.26: ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಛೇರಿ ಉದ್ಘಾಟನೆ

ಬೆಳ್ತಂಗಡಿ: ತಾಲೂಕು ಪಂಚಾಯತ್ ಕಛೇರಿಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಛೇರಿ ಉದ್ಘಾಟನೆ ಆ.26ರಂದು ಸೋಮವಾರ ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಪ್ರಕಟಣೆ ತಿಳಿಸಿದೆ.

Exit mobile version