ಕೊಕ್ಕಡ: ಶ್ರೀ ರಾಮ ಸೇವಾ ಮಂದಿರದಲ್ಲಿ ವರಮಹಾಲಕ್ಷ್ಮಿ ಪೂಜೆ

0

ಕೊಕ್ಕಡ: ವೇದಮೂರ್ತಿ ಶ್ರೀ ಬಾಲಕೃಷ್ಣ ಕೆದಿಲಾಯರ ನೇತೃತ್ವದಲ್ಲಿ ಆ. 23ರಂದು ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆಯು ಜರಗಿತು. ನೂರಕ್ಕಿಂತಲು ಹೆಚ್ಚು ಮಂದಿ ಮಹಿಳೆಯರು ಪೂಜೆಯಲ್ಲಿ ಪಾಲ್ಗೊಂಡರು.ಶ್ರೀ ರಾಮ ಸೇವಾ ಟ್ರಸ್ಟ್ ನ ಪಧಾದಿಕಾರಿಗಳು , ವಿಶ್ವ ಹಿಂದೂ ಪರಿಷತ್ತಿನ ಪದಾಧಿಕಾರಿಗಳು ಹಾಗೂ ರಾಷ್ಟ್ರ ಸೇವಿಕಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here