Site icon Suddi Belthangady

ಬೆಂದ್ರಾಳ: ಸೈಂಟ್ ಸಾವಿಯೋ ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

ಬೆಂದ್ರಾಳ: ಆ.22ರಂದು ಪ್ರಾಥಮಿಕ ವಿಭಾಗದ ಬಾಲಕ – ಬಾಲಕಿಯರ ವಾಲಿಬಾಲ್ ಪಂದ್ಯಾಟವು ಕಿಲ್ಲೂರು ಇಲ್ಲಿ ನಡೆದಿರುತ್ತದೆ. ಈ ಪಂದ್ಯಾಟದಲ್ಲಿ ಬಾಲಕರು ದ್ವಿತೀಯ ಸ್ಥಾನ, ಬಾಲಕಿಯರು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Exit mobile version