Site icon Suddi Belthangady

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಗೆ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಭೇಟಿ

ಉಜಿರೆ: ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಗೆ ಆ.24ರಂದು ಭೇಟಿ ನೀಡಿದರು.ಈ ಸಂದರ್ಭದಲ್ಲಿ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವ.ವಿಜಯ್ ಲೋಬೊ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟೋನಿ ಫೆರ್ನಾಂಡಿಸ್, ಶಿಕ್ಷಕ ವೃಂದ ಉಪಸ್ಥಿತರಿದ್ದರು.

Exit mobile version