ಪಟ್ರಮೆ: ಕಲ್ಲರಿಗೆ ನಿವಾಸಿ ಸರಳ ನಿಧನ

0

ಪಟ್ರಮೆ: ಪಟ್ರಮೆ ಗ್ರಾಮದ ಕಲ್ಲರಿಗೆ ನಿವಾಸಿ ದಿ.ಪರಮೇಶ್ವರ ಆಚಾರ್ ಪತ್ನಿ ಸರಳ(60ವ) ಅಲ್ಪಕಾಲದ ಅಸೌಖ್ಯದಿಂದ ಆ.24ರಂದು ಉಜಿರೆ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಮೃತಪಟ್ಟರು.

ಮೃತರು ಇಬ್ಬರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here