Site icon Suddi Belthangady

ರಾಜ್ಯ ಮಟ್ಟದ 17ರ ವಯೋಮಾನದ ವಾಲಿಬಾಲ್ ಪಂದ್ಯಾಟ- ಮುಂಡಾಜೆ ಅ.ಪ್ರೌ ಶಾಲೆಯ ಬಾಲಕಿಯರ ತಂಡ ಪ್ರಥಮ

ಮುಂಡಾಜೆ: ಅಮೃತ ಭಾರತಿ ವಿದ್ಯಾಕೇಂದ್ರ ಸಿ ಬಿ ಎಸ್ ಈ ಹೆಬ್ರಿ ಇಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ 17ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಅನುದಾನಿತ ಪ್ರೌಢ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಆಂಧ್ರಪ್ರದೇಶದಲ್ಲಿ ನಡೆಯುವ ಕ್ಷೇತ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.

ವಾಲಿಬಾಲ್ ತರಬೇತಿಯನ್ನು ಗುಣಪಾಲ್ ಎಂ ಎಸ್ ಮುಂಡಾಜೆ ಇವರು ನೀಡಿರುತ್ತಾರೆ.

Exit mobile version