ಮಲೆಬೆಟ್ಟು: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಆಚರಣೆಯ ಆಮಂತ್ರಣ ಬಿಡುಗಡೆ

0

ಉಜಿರೆ: ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸೆ.7ರಂದು ನಡೆಯುವ ಗಣೇಶ ಚತುರ್ಥಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಸದಾಶಿವ ಹೊಳ್ಳ ಬಿಡುಗಡೆಗೊಳಿಸಿದರು.

ಸಮಿತಿಯ ಪದಾಧಿಕಾರಿಗಳು, ಭಜನಾ ಮಂಡಳಿಯ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಭಕ್ತರು ಹಾಜರಿದ್ದರು.

LEAVE A REPLY

Please enter your comment!
Please enter your name here