ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಧರ್ಮಸ್ಥಳ ಶ್ರೀ ಧ.ಮ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

0

ಬೆಳ್ತಂಗಡಿ: ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಧರ್ಮಸ್ಥಳ ಶ್ರೀ ಧ.ಮ.ಆಂಗ್ಲ ಮಾಧ್ಯಮ ಶಾಲೆಯ ಏಳನೇ ತರಗತಿಯ ಶ್ರೀಯಾ ಹಾಗೂ ಎಂಟನೇ ತರಗತಿಯ ದೃಶಾ ಮರಿಯ ದ್ವಿತೀಯ ಸ್ಥಾನಗಳಿಸಿರುತ್ತಾರೆ.

LEAVE A REPLY

Please enter your comment!
Please enter your name here