ಇಂದಬೆಟ್ಟು: ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ

0

ಇಂದಬೆಟ್ಟು: ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಎಂಬಲ್ಲಿ ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಘಟನೆ ಆ.26ರಂದು ನಡೆದಿದೆ.

ವಾಹನ ಸವಾರರ ನಿಯಂತ್ರಣ ತಪ್ಪಿದ ಕಾರಣ ಈ ಘಟನೆ ಸಂಭವಿಸಿದೆ.ಸಣ್ಣ ಪುಟ್ಟ ಗಾಯವಾಗಿದ್ದು ಸವಾರರನ್ನು ಪ್ರಥಮ ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.

LEAVE A REPLY

Please enter your comment!
Please enter your name here