ಪುದುವೆಟ್ಟಿನಲ್ಲಿ ಕಂಡಡ್ ಒಂಜಿ ದಿನ ಸಂಭ್ರಮ- ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಆಯೋಜನೆ

0

ಬೆಳ್ತಂಗಡಿ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಪುದುವೆಟ್ಟು ಗ್ರಾಮದ ನಿಡ್ವಾಳ ಗದ್ದೆಯಲ್ಲಿ ಕಂಡಡ್ ಒಂಜಿ ದಿನ ಕಾರ್ಯಕ್ರಮ ಆ.25ರಂದು ವಿಜೃಂಭಣೆಯಿಂದ ನಡೆಯಿತು. ಮಕ್ಕಳು, ಪುರುಷರು, ಮಹಿಳೆಯರು ಕೆಸರಿನೋಕುಳಿಯಲ್ಲಿ ಮಿಂದೆದ್ದು ಸಂಭ್ರಮಿಸಿದರು. ಮಕ್ಕಳು, ಮಹಿಳೆಯರು, ಪುರುಷರಿಗೆ ಪ್ರತ್ಯೇಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು.

ಬೆಳಗ್ಗೆ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉದ್ಘಾಟಿಸಿದರು. ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಡಿ. ಅಧ್ಯಕ್ಷತೆ ವಹಿಸಿದ್ದರು.

LEAVE A REPLY

Please enter your comment!
Please enter your name here