Site icon Suddi Belthangady

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆ.26ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಕೃಷ್ಣ ದೇವರ ದರ್ಶನ ಪಡೆದು, ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದರು.

Exit mobile version