Site icon Suddi Belthangady

ಮಚ್ಚಿನ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತ್ರೋಬಾಲ್ ಪಂದ್ಯಾಟ- ಎಲ್ ಸಿ ಆರ್ ತಂಡ ದ್ವಿತೀಯ

ಬಳ್ಳಮಂಜ: ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದಲ್ಲಿ ಆ.26ರಂದು ಬಳ್ಳಮಂಜ ಸಾರ್ವಜನಿಕ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಮಹಿಳೆಯರ ತ್ರೋಬಾಲ್ ಪಂದ್ಯಾಟದಲ್ಲಿ ಎಲ್.ಸಿ.ಆರ್ ತಂಡವು ದ್ವಿತೀಯ ಸ್ಥಾನವನ್ನು ಗಳಿಸಿದೆ.

Exit mobile version