Site icon Suddi Belthangady

ಬೆಂದ್ರಾಳ: ಸೈಂಟ್ ಸಾವಿಯೋ ಶಾಲೆ ಕಬಡ್ಡಿ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಬೆಂದ್ರಾಳ: ವಲಯ ಮಟ್ಟದ ಕಬಡ್ಡಿ ಪಂದ್ಯಾಟವು ಮುಂಡಾಜೆಯಲ್ಲಿ ನಡೆಯಿತು.ಈ ಪಂದ್ಯಾಟದಲ್ಲಿ ಬೆಂದ್ರಾಳ ಸೈಂಟ್ ಸಾವಿಯೋ ಶಾಲೆಯ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Exit mobile version