Site icon Suddi Belthangady

ಶ್ರೀ ರಾಮ ಕ್ಷೇತ್ರ ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ- ಪದ್ಮರಾಜ್ ಆರ್. ಭೇಟಿ, ಸ್ವಾಮೀಜಿಯವರಿಂದ ಗೌರವ

ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ನಡೆಯುತ್ತಿದ್ದು, ಆ.27ರಂದು ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್.ಮತ್ತಿತರರು ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದವರು.

ಈ ಸಂದರ್ಭದಲ್ಲಿ ಇವರನ್ನು ಕ್ಷೇತ್ರದ ವತಿಯಿಂದ ಸ್ವಾಮೀಜಿಯವರು ಸನ್ಮಾನಿಸಿ ಗೌರವಸಿದರು.

Exit mobile version