Site icon Suddi Belthangady

ಏಷ್ಯನ್ ಪೆಸಿಫಿಕ್ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸರಕಾರಿ ಪ್ರೌಢಶಾಲೆ ಶಿಕ್ಷಕಿ ಅಕ್ಕಮ್ಮ ರಿಗೆ ಚಿನ್ನದ ಪದಕ

ಬೆಳ್ತಂಗಡಿ: ಆ.21ರಿಂದ ಆ.24ರವರಗೆ ನಡೆದ ಏಷ್ಯನ್ ಪೆಸಿಫಿಕ್ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದ ಕೊಕ್ರಾಡಿ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಅಕ್ಕಮ್ಮ.

ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ನಲ್ಲಿ ಮಹಿಳೆಯರ ‘ಬಿ’ ವಿಭಾಗದ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಪಡೆದಿರುತ್ತಾರೆ.

Exit mobile version