Site icon Suddi Belthangady

ವಾಣಿ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡ ಜಾನಪದ ಗೀತಗಾಯನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದಲ್ಲಿ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಸ್ಥಳೀಯ ಮಟ್ಟದ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ಜಾನಪದ ಗೀತ ಗಾಯನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

Exit mobile version