ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ ಶಾಲೆಗೆ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಭೇಟಿ

0

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಗೌರವಾನ್ವಿತ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ರವರು ಭೇಟಿ ನೀಡಿ ಶಾಲೆಯ ಚಟುವಟಿಕೆಗಳನ್ನು ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಿದರು.

LEAVE A REPLY

Please enter your comment!
Please enter your name here