Site icon Suddi Belthangady

ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ- ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ದ್ವಿತೀಯ

ಬೆಳ್ತಂಗಡಿ: ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಆಗಸ್ಟ್ 27ರಂದು ಬೆಳ್ತಂಗಡಿ ಚರ್ಚ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ಮತ್ತು ಬಾಲಕರು ದ್ವಿತೀಯ ಸ್ಥಾನ ಪಡೆದಿದ್ದಾರೆ.

ದೈಹಿಕ ಶಿಕ್ಷಣ ಶಿಕ್ಷಕ ಗಿರೀಶ್ ತರಬೇತಿ ನೀಡಿದರು.

Exit mobile version