ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮಂಗಳೂರು ದ.ಕ ಜಿಲ್ಲೆ. ಇದರ ಪ್ರಯೋಜಕತ್ವದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡವು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ
