ಧರ್ಮಸ್ಥಳ: ಹಳೇ ಬಸ್ ನಿಲ್ದಾಣದ ಬಳಿ ಅಪರಿಚಿತ ಶವ ಪತ್ತೆ- ವಾರೀಸುದಾರರು ಧರ್ಮಸ್ಥಳ ಠಾಣೆಗೆ ಸಂಪರ್ಕಿಸಲು ಮನವಿ

0

ಧರ್ಮಸ್ಥಳ: ಸುಮಾರು 40- 45 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಶವ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿ ಇರುವ ಹಳೇ ಬಸ್ ನಿಲ್ದಾಣದ ಬಳಿ ಆ.29ರಂದು ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ 8277986447 ನಂಬರಿಗೆ ಮಾಹಿತಿ ನೀಡುವುದು.

LEAVE A REPLY

Please enter your comment!
Please enter your name here