ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿಗೆ ಶೇಕಡ 100 ಫಲಿತಾಂಶ

0

ಬೆಳ್ತಂಗಡಿ: ಮಾಜಿ ಶಾಸಕ ದಿ.ಕೆ.ವಸಂತ ಬಂಗೇರರು ಹುಟ್ಟು ಹಾಕಿದ ವಿದ್ಯಾಸಂಸ್ಥೆ ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು 2023-2024ನೇ ಸಾಲಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಸಮಿಸ್ಟರ್ ಪರೀಕ್ಷೆಯಲ್ಲಿ ವಾಣಿಜ್ಯ ಹಾಗೂ ಕಲಾ ವಿಭಾಗದಲ್ಲಿ 100% ಫಲಿತಾಂಶ ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ.

ಕಲಾ ವಿಭಾಗದಲ್ಲಿ ಸಂಸಿಯಾ (91%) ಹಾಗೂ ಅನ್ಸಿರಾ (91%) ವಾಣಿಜ್ಯ ವಿಭಾಗದಲ್ಲಿ ಸೀಮಿತ ಶೆಟ್ಟಿ(97%)ಅಂಕಗಳೊಂದಿಗೆ ವಿಶಿಷ್ಟ ಸಾಧನೆಗೈದಿರುತ್ತಾರೆ.

LEAVE A REPLY

Please enter your comment!
Please enter your name here