ಶ್ರೀರಾಮ ಕ್ಷೇತ್ರ ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ- ಶಿವಮೊಗ್ಗ ಸಂಸದ ರಾಘವೇಂದ್ರ ಭೇಟಿ, ಸ್ವಾಮೀಜಿಯವರಿಂದ ಗೌರವ

0

ಬೆಳ್ತಂಗಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ನಡೆಯುತ್ತಿದ್ದು, ಆ.29ರಂದು ಶಿವಮೊಗ್ಗ ಸಂಸದ ರಾಘವೇಂದ್ರರವರು ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಇವರನ್ನು ಕ್ಷೇತ್ರದ ವತಿಯಿಂದ ಸ್ವಾಮೀಜಿಯವರು ಸನ್ಮಾನಿಸಿ ಗೌರವಿಸಿದರು.

LEAVE A REPLY

Please enter your comment!
Please enter your name here