ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿಯು ಕಾಲೇಜು ವಿದ್ಯಾರ್ಥಿ ಚಂದನ್ ಬಿ.ಯು ರಿಗೆ ಬೆಳ್ಳಿ ಪದಕ

0

ಲಾಯಿಲ: ವಿದ್ಯಾದಾಯಿನಿ ಸ್ಪೋರ್ಟ್ಸ್ ಅಕಾಡೆಮಿ ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಬಾಲಕರ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಪ್ರಸನ್ನ ಪಿ.ಯು. ಕಾಲೇಜು, ಇನ್ ಅಸೋಸಿಯೇಟ್ ವಿತ್ ಎ ಎ ಅಕಾಡೆಮಿ ಇಲ್ಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ತಂಗಡಿ ತಾಲೂಕು ತಂಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದಿರುತ್ತಾರೆ.

LEAVE A REPLY

Please enter your comment!
Please enter your name here