ಕುವೆಟ್ಟು: ಗುರುವಾಯನಕೆರೆಗೆ ಲೋಕಾಯುಕ್ತ ಅಧಿಕಾರಿಗಳಿಂದ ಭೇಟಿ

0

ಕುವೆಟ್ಟು: ಸರ್ಕಾರಿ ಕೆರೆಗಳ ಅಭಿವೃದ್ಧಿಯ ಸಲುವಾಗಿ ಲೋಕಾಯುಕ್ತ ಅಧಿಕಾರಿಗಳು ಕುವೆಟ್ಟು ಗ್ರಾಮ ವ್ಯಾಪ್ತಿಯಲ್ಲಿರುವ ಗುರುವಾಯನಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಗ್ಗೆ ವರದಿಯಾಗಿದೆ.

ಲೋಕಾಯುಕ್ತ ಅಧಿಕಾರಿ ಅಮಾನುಲ್ಲಾ, ತಹಶೀಲ್ದಾರ್ ಪೃಥ್ವಿಸಾನಿಕಂ ಸಹಿತ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here