ಕುವೆಟ್ಟು: ಸರ್ಕಾರಿ ಕೆರೆಗಳ ಅಭಿವೃದ್ಧಿಯ ಸಲುವಾಗಿ ಲೋಕಾಯುಕ್ತ ಅಧಿಕಾರಿಗಳು ಕುವೆಟ್ಟು ಗ್ರಾಮ ವ್ಯಾಪ್ತಿಯಲ್ಲಿರುವ ಗುರುವಾಯನಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಗ್ಗೆ ವರದಿಯಾಗಿದೆ.
ಲೋಕಾಯುಕ್ತ ಅಧಿಕಾರಿ ಅಮಾನುಲ್ಲಾ, ತಹಶೀಲ್ದಾರ್ ಪೃಥ್ವಿಸಾನಿಕಂ ಸಹಿತ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.