Site icon Suddi Belthangady

ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕೊಕ್ರಾಡಿ ಶಾಲಾ ಶಿಕ್ಷಕಿ ಅಕ್ಕಮ್ಮರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

ಬೆಳ್ತಂಗಡಿ: ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಅಂತರರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕೊಕ್ರಾಡಿ ಸರಕಾರಿ ಪ್ರೌಢ ಶಾಲೆಯ ಶಿಕ್ಷಕಿ, ಕರಿಮಣೇಲು ಗ್ರಾಮದ ಗಂಗಾಧರ ಪಾಟೀಲ್ ರವರ ಪತ್ನಿ ಅಕ್ಕಮ್ಮರವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ನಿವಾಸದಲ್ಲಿ ಅಭಿನಂದಿಸಿದರು.

Exit mobile version