Site icon Suddi Belthangady

ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

ಬಾಲಕರ ವಿಭಾಗದಲ್ಲಿ ವೈಭವ್ ಸವ್ಯಸಾಚಿ ಪ್ರಶಸ್ತಿಯನ್ನು ಮತ್ತು ಬಾಲಕಿಯರ ವಿಭಾಗದಲ್ಲಿ ಸಾಹಿತ್ಯ ಸವ್ಯಸಾಚಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Exit mobile version