ಬೆಳ್ತಂಗಡಿ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿಯ ರಾಜಾಂಗಣದಲ್ಲಿ ಜರಗಿದ ಶ್ರೀಕೃಷ್ಣ ಮಾಸೋತ್ಸವದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಮಠಾಧೀಶರಾದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀ ಸುಶಿಮೀಂದ್ರ ತೀರ್ಥರು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಮತ್ತು ಶ್ರೀಮತಿ ಹರ್ಷೇಂದ್ರ ಕುಮಾರ್ ದಂಪತಿಗಳನ್ನು ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದರು.
ಉಡುಪಿಯ ರಾಜಾಂಗಣದಲ್ಲಿ ಜರಗಿದ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ
