Site icon Suddi Belthangady

ನಾರಾವಿ ವಲಯ ಮಟ್ಟದ ಪ್ರೌಢ ವಿಭಾಗದ ತ್ರೋಬಾಲ್ ಪಂದ್ಯಾಟ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

ಅಳದಂಗಡಿ: ನಾರಾವಿ ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ಪ್ರಥಮ ಹಾಗೂ ಬಾಲಕರು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಕೇವನ್ ಇವರು ತರಬೇತಿ ನೀಡಿರುತ್ತಾರೆ.

Exit mobile version